PNB Housing Finance Limited

ಎನ್ಎಸ್ಇ:

ಬಿಎಸ್ಇ:

ಕೊನೆಯ ಅಪ್ಡೇಟ್:

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ 2.0)

ಕೈಗೆಟಕುವ ವಸತಿಗೆ ಒಂದು ಹಂತ

ಪಿಎನ್‌ಬಿ ಹೌಸಿಂಗ್ ಫೈನಾನ್ಸ್ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಇಡಬ್ಲ್ಯೂಎಸ್ (ಆರ್ಥಿಕ ದುರ್ಬಲ ವಿಭಾಗ), ಎಲ್ಐಜಿ (ಕಡಿಮೆ ಆದಾಯ ಗುಂಪು), ಎಂಐಜಿ (ಮಧ್ಯಮ ಆದಾಯ ಗುಂಪು) ವರ್ಗಗಳಿಗೆ "ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್‌ಎಸ್‌ಎಸ್)" ಅನ್ನು ಒದಗಿಸುತ್ತದೆ.

ಎಂಒಎಚ್‌ಯುಪಿಎ (ವಸತಿ ಮತ್ತು ನಗರ ಬಡತನ ನಿರ್ಮೂಲನೆ ಸಚಿವಾಲಯ) ಪರಿಚಯಿಸಿದ ಬಡ್ಡಿ ಸಬ್ಸಿಡಿ ಸ್ಕೀಮ್ ಸಿಎಲ್‌ಎಸ್‌ಎಸ್ (ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್) ಅನ್ನು ಎಲ್ಲರಿಗೂ ವಸತಿ ಎಂಬ ಗುರಿಯೊಂದಿಗೆ ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು 2022 ರಲ್ಲಿ ಘೋಷಿಸಿದರು.

ಪಿಎಂಎವೈ ಯೋಜನೆಯಡಿಯಲ್ಲಿ, ಗ್ರಾಹಕರು (ಅಂದರೆ ಫಲಾನುಭವಿ) ಮನೆ ಖರೀದಿ/ನಿರ್ಮಾಣ/ಸುಧಾರಣೆಯ ಮೇಲೆ ಬಡ್ಡಿ ಸಬ್ಸಿಡಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಬೇರೆ ಏನನ್ನಾದರೂ ನೋಡುತ್ತಿದ್ದೀರಾ?

ನಮ್ಮನ್ನು ಸಂಪರ್ಕಿಸಿ

ನಿಮ್ಮ ಮನೆಯಿಂದಲೇ ಆರಾಮಾಗಿ ನಿಮ್ಮ ಕಂಪ್ಯೂಟರ್ ಅಥವಾ ಸ್ಮಾರ್ಟ್‌ಫೋನ್ ಬಳಸಿ.
ಕಾಲ್ ಬ್ಯಾಕಿಗೆ ಕೋರಿಕೆ ಸಲ್ಲಿಸಿ
ನಿಮ್ಮ ಅವಶ್ಯಕತೆಯ ಬಗ್ಗೆ ಮಾರ್ಗದರ್ಶನ ನೀಡಲು ಸಹಾಯ ಮಾಡುವ ರಿಲೇಶನ್‌ಶಿಪ್ ಮ್ಯಾನೇಜರ್‌ ಜೊತೆಗೆ ಮಾತನಾಡಿ.
ನೀವು pnbhfl ಎಂದು ಟೈಪ್ ಮಾಡಿ ಅದನ್ನು 56161 ಗೆ ಎಸ್‍ಎಂಎಸ್ ಕಳುಹಿಸಬಹುದು
800-120-8800 ನಲ್ಲಿ ನೀವು ನಮ್ಮ ಎಕ್ಸ್‌ಪರ್ಟ್ ಅನ್ನು ಸಂಪರ್ಕಿಸಬಹುದು ಮತ್ತು ನಿಮ್ಮ ಫೈನಾನ್ಶಿಯಲ್ ಅವಶ್ಯಕತೆಗಳನ್ನು ಶೇರ್ ಮಾಡಬಹುದು
Request Call Back at PNB Housing
ಕಾಲ್ ಬ್ಯಾಕ್ ಮಾಡಿ